
ಬೆಂಗಳೂರು,ಜೂ.09 : ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ನಲ್ಲಿ ನಡೆದಿರುವ ನಕಲಿ ಚಿನ್ನಾಭರಣ ಅಡಮಾನ ಪ್ರಕರಣ ಸಂಬಂಧ ಬ್ಯಾಂಕ್ನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದೆ. ಹಣ ಅಕ್ರಮ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲು…

ಭದ್ರಾವತಿ , ಮೇ.07 : ವ್ಯಕ್ತಿಯೋರ್ವರಿಗೆ ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪದ ಮೇರೆಗೆ, ವ್ಯಕ್ತಿಯೋರ್ವನನ್ನು ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಂತೆಬೆನ್ನೂರು ಎಸ್ ಬಿ ಆರ್…

ಬಂಟ್ವಾಳ,ಅ.15: ಅಕಾರಕ್ಕೆ ಬಂದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ರಾಜ್ಯ ಸರ್ಕಾರದ ಬಗ್ಗೆ ಜನತೆ ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿರುವ ಹಿಂದೂ ವಿರೋ ಸರ್ಕಾರವನ್ನು ವಜಾಗೊಳಿಸು ವುದ ಕ್ಕಾಗಿ ಬಿಜೆಪಿ ರಾಷ್ಟ್ರಪತಿ ದ್ರೌಪದಿ…

ನವದೆಹಲಿ,ಡಿ.13 :ಲೋಕಸಭೆಯಲ್ಲಿ ಶುಕ್ರ ವಾರ ಸಂವಿಧಾನದ ವಿಷಯ ದಲ್ಲಿ ಚರ್ಚೆಯಲ್ಲಿ ಭಾಗವ ಹಿಸಿ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ದೇಶದ ಸಂವಿಧಾನವು ಸಂಘದ ನಿಯಮ ಪುಸ್ತಕವಲ್ಲ ಎಂಬು ದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ. ವಯನಾಡು…

ಮೈಸೂರು,ಫೆ.19 : ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ…

ಶಿವಮೊಗ್ಗ,ಫೆ. 14 : ತೀರ್ಥಹಳ್ಳಿಯ ಒಂದೇ ಹೆಸರಿನ (ಗಣೇಶ್.ಎಸ್, ಗಣೇಶ್.ಟಿ, ಗಣೇಶ್.ಯು) ಮೂವರು ಬಾಲ್ಯದ ಗೆಳೆಯರು ಇವರ ಸುತ್ತಮತ್ತ ಹೆಣೆದಿರುವ ಸಿನಮಾ ಇಂಟರ್ವೆಲ್ ಮಾ. 7 ರಂದು ಈ ಸಿನಿಮಾ ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಈ…

ಬೆಂಗಳೂರು,ಅ.18 : ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 221 ನೇ ಬಾರಿಗೆ 50 + ರನ್ ದಾಖಲಿಸಿದರು. ಅದೇ ಸಮಯದಲ್ಲಿ, ಟೆಸ್ಟ್ ಕ್ರಿಕೆಟ್ನಲ್ಲಿ 9 ಸಾವಿರ ರನ್ ಸಹ ಪೂರೈಸಿದರು. ಈ ಮೂಲಕ ಭಾರತ ಪರ ಈ ಸಾಧನೆ ಮಾಡಿದ ನಾಲ್ಕನೇ…
Sign in to your account
";
